*ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಒದಗಿಸಿ: ಎಎಪಿ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ಆಮ್ ಆದ್ಮಿ ಪಕ್ಷದ ಸದಸ್ಯರು ಬೆಳಗಾವಿ ಜಿಲ್ಲೆಯ ವಿವಿಧ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿದ್ದು, ಸರ್ಕಾರಿ ಶಾಲೆಗಳು ಅತ್ಯಂತ ಕಳಪೆ ಸ್ಥಿತಿಯಲ್ಲಿವೆ ಹಾಗಾಗಿ ಮೂಲಸೌಕರ್ಯ ಹಾಗೂ ಗುಣಮಟ್ಟದ ಶಿಕ್ಷಣವನ್ನು ನೀಡಬೇಕು ಎಂದು ಆಗ್ರಹಿಸಿದರು.Home add -Advt ಬೆಳಗಾವಿಯ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರಿಗೆ ಎಎಪಿ ವತಿಯಿಂದ ಮನವಿ ಸಲ್ಲಿಸಲಾಯಿತು.‌ ಸರ್ಕಾರಿ ಶಾಲೆಗಳಲ್ಲಿ ಸರ್ಕಾರಿ ನೌಕರರು ಪೂರೈಸಬೇಕು. ಎಲ್ಲಾ ಶಾಲೆಯಲ್ಲಿ 1 ರಿಂದ 4ನೇ ತರಗತಿ ವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ಬೆಂಚ್ ಮತ್ತು ಡೆಸ್ಕ್ ಒದಗಿಸಬೇಕು. … Continue reading *ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಒದಗಿಸಿ: ಎಎಪಿ ಆಗ್ರಹ*