*ನದಿಪಾತ್ರ ಪರಿಶೀಲಿಸಿದ ಜಿಲ್ಲಾಧಿಕಾರಿ ತಂಡ; ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಉಪಸ್ಥಿತಿ; ರೈತರು -ಸಾರ್ವಜನಿಕರಿಗೆ ಎಚ್ಚರಿಕೆ*

ಸಂಭವನೀಯ ಪ್ರವಾಹ ನಿರ್ವಹಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಜಿಲ್ಲೆಯಾದ್ಯಂತ ಕಳೆದ ನಾಲ್ಕು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಕೃಷ್ಣಾ, ಘಟಪ್ರಭಾ ಹಾಗೂ ಮಲಪ್ರಭಾ ನದಿಗಳಲ್ಲಿ ಒಳಹರಿವು ಹೆಚ್ಚಾಗಿದ್ದು, ಸದ್ಯಕ್ಕೆ ಪ್ರವಾಹದ ಆತಂಕವಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳ ಜತೆಗೆ ನದಿಪಾತ್ರದ ಸ್ಥಳಗಳೂ ಸೇರಿದಂತೆ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭಾನುವಾರ(ಜು.23) ಭೇಟಿ ನೀಡಿದ ಅವರು ಮಾಧ್ಯಮಗಳಿಗೆ ಈ ವಿಷಯ … Continue reading *ನದಿಪಾತ್ರ ಪರಿಶೀಲಿಸಿದ ಜಿಲ್ಲಾಧಿಕಾರಿ ತಂಡ; ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಉಪಸ್ಥಿತಿ; ರೈತರು -ಸಾರ್ವಜನಿಕರಿಗೆ ಎಚ್ಚರಿಕೆ*