ಸಂಭವನೀಯ ಪ್ರವಾಹ ನಿರ್ವಹಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಜಿಲ್ಲೆಯಾದ್ಯಂತ ಕಳೆದ ನಾಲ್ಕು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಕೃಷ್ಣಾ, ಘಟಪ್ರಭಾ ಹಾಗೂ ಮಲಪ್ರಭಾ ನದಿಗಳಲ್ಲಿ ಒಳಹರಿವು ಹೆಚ್ಚಾಗಿದ್ದು, ಸದ್ಯಕ್ಕೆ ಪ್ರವಾಹದ ಆತಂಕವಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.Home add -Advt ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳ ಜತೆಗೆ ನದಿಪಾತ್ರದ ಸ್ಥಳಗಳೂ ಸೇರಿದಂತೆ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭಾನುವಾರ(ಜು.23) ಭೇಟಿ ನೀಡಿದ ಅವರು ಮಾಧ್ಯಮಗಳಿಗೆ … Continue reading *ನದಿಪಾತ್ರ ಪರಿಶೀಲಿಸಿದ ಜಿಲ್ಲಾಧಿಕಾರಿ ತಂಡ; ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಉಪಸ್ಥಿತಿ; ರೈತರು -ಸಾರ್ವಜನಿಕರಿಗೆ ಎಚ್ಚರಿಕೆ*
Copy and paste this URL into your WordPress site to embed
Copy and paste this code into your site to embed