*ಬೆಳಗಾವಿ: ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆ; ಜನ ಜೀವನ ಅಸ್ತವ್ಯಸ್ಥ*

ಪ್ರಗತಿವಾಹಿನಿ ಸುದ್ದಿ: ಕುಂದಾನಗರಿ ಬೆಳಗಾವಿಯಲ್ಲಿ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.Home add -Advt ಕಳೆದ ಒಂದು ಗಂಟೆಯಿಂದ ಬಿರುಗಾಳಿ, ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಬೆಳಗಾವಿ ನಗರದ ಹಲವು ರಸ್ತೆಗಳು ಜಲಾವೃತಗೊಂಡಿವೆ. ವಾಹನ ಸವಾರರು ಪರದಾಟ ನಡೆಸಿದ್ದಾರೆ. ತಗ್ಗು ಪ್ರದೇಶಗಳಿಗೆ, ಹಲವು ಮನೆಗಳಿಗೆ ನೀರು ನುಗ್ಗಿ ಅವಾಂತರಗಳು ಸೃಷ್ಟಿಯಾಗಿವೆ. ಸದಾಶಿವ ನಗರ ಸೇರಿದಂತೆ ಕೆಲವೆಡೆ ಮರಗಳು ನೆಲಕ್ಕುರುಳಿವೆ. ಸವದತ್ತಿಯಲ್ಲಿ ಸಹ ಮಳೆಯಿಂದ ಭಾರಿ ಅನಾಹುತವಾಗಿದೆ. ಇನ್ನು ಹುಬ್ಬಳ್ಳಿ, ಧಾರವಾಡ, ಚಿಕ್ಕಮಗಳೂರು ಸೇರಿದಂತೆ … Continue reading *ಬೆಳಗಾವಿ: ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆ; ಜನ ಜೀವನ ಅಸ್ತವ್ಯಸ್ಥ*