*ಜಿಲ್ಲಾ ಆರೋಗ್ಯ ಇಲಾಖೆ ಕಚೇರಿಯಲ್ಲಿಯೇ ಎಣ್ಣೆ ಪಾರ್ಟಿ; 7 ಸಿಬ್ಬಂದಿಗಳು ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಜಿಲ್ಲಾ ಆರೋಗ್ಯ ಇಲಾಖೆ ಕಚೇರಿಯಲ್ಲಿ ಗಾಂಧಿ ಜಯಂತಿಯಂದು ಸಿಬ್ಬಂದಿಗಳು ಎಣ್ಣೆ ಪಾರ್ಟಿ ಮಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಸಿಬ್ಬಂದಿಗಳನ್ನು ಸಸ್ಪೆಂಡ್ ಮಾಡಿ ಬೆಳಗಾವಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಹೇಶ ಕೋಣಿ ಆದೇಶ ಹೊರಡಿಸಿದ್ದಾರೆ. ಗಾಂಧಿ ಜಯಂತಿಯಂದು ಜಿಲ್ಲಾಡಳಿತ ಮದ್ಯ, ಮಾಂಸ ಮಾರಾಟ ನಿಷೇಧ ಮಾಡುತ್ತದೆ. ಜಿಲೆಯ ಜನರ ಆರೋಗ್ಯ ಕಾಪಾಡಬೇಕಿದ್ದ ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಟಿಳಕವಾಡಿಯ ವ್ಯಾಕ್ಸಿನ್ ಡಿಪೋದ ಆವರಣದಲ್ಲಿರುವ ಆರೋಗ್ಯ ಇಲಾಖೆ ಕಚೇರಿಯಲ್ಲಿಯೇ ಗುಂಡು ತುಂಡಿನ ಪಾರ್ಟಿ ಮಾಡಿ ಬೇಜವಾಬ್ದಾರಿ … Continue reading *ಜಿಲ್ಲಾ ಆರೋಗ್ಯ ಇಲಾಖೆ ಕಚೇರಿಯಲ್ಲಿಯೇ ಎಣ್ಣೆ ಪಾರ್ಟಿ; 7 ಸಿಬ್ಬಂದಿಗಳು ಸಸ್ಪೆಂಡ್*