For Rent- Torgal
Emergency Service

*ಗಣೇಶ ಚತುರ್ಥಿ: ಹಿಂಡಲಗಾ ಗಣಪತಿ ಮಂದಿರಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಗಣೇಶ ಚತುರ್ಥಿಯ ಪ್ರಯುಕ್ತ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಳವಾರ ಬೆಳಗಾವಿಯ ಪ್ರಸಿದ್ಧ ಹಿಂಡಲಗಾ ಗಣಪತಿ ಮಂದಿರಕ್ಕೆ ತೆರಳಿ, ವಿಶೇಷ ಪೂಜೆ ಸಲ್ಲಿಸಿದರು.

ನಾಡಿನೆಲ್ಲೆಡೆ ಗೌರಿ-ಗಣೇಶ ಹಬ್ಬವನ್ನು ಸಡಗರ-ಸಂಭ್ರಮದಿಂದ ಆಚರಿಸಲಾಗುತಿದ್ದು, ಈ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಹಿಂಡಲಗಾ ಗಣಪತಿ ಮಂದಿರಕ್ಕೆ ತೆರಳಿ ಪೂಜೆ ಸಲ್ಲಿಸಿದರು. ನಾಡಿನ ಜನರ ಒಳಿತಿಗಾಗಿ ದೇವರಲ್ಲಿ ಪ್ರಾರ್ಥಿಸಿದರು.

Beereshwara 27
Bottom Ad 1
Bottom Ad 2

You cannot copy content of this page