*ಬೆಳಗಾವಿ ಹಿಂಡಲಗಾ ಜೈಲು ಸ್ಫೋಟಿಸುವುದಾಗಿ ಬೆದರಿಕೆ ಕರೆ ; ಪೊಲೀಸರು ಅಲರ್ಟ್*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಹಿಂಡಲಗಾ ಜೈಲು, ಬೆಂಗಳೂರು ಕಾರಾಗೃಹವನ್ನು ಸ್ಫೋಟಿಸುವುದಾಗಿ ಬಂಧಿ ಇಲಾಖೆಯ ಉತ್ತರ ವಲಯ ಡಿಐಜಿಪಿ ಟಿ.ಪಿ.ಶೇಷ ಅವರಿಗೆ ಬೆದರಿಕೆ ಕರೆಗಳು ಬಂದಿವೆ ಎಂದು ತಿಳಿದುಬಂದಿದೆ. ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿ ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹವನ್ನು ಸ್ಫೋಟಿಸುವುದಾಗಿ ಹಾಗೂ ವಸತಿ ಗೃಹಗಳ ಮೇಲೆ ಬಾಂಬ್ ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ.Home add -Advt ಈ ಬಗ್ಗೆ ಬಂಧಿ ಇಲಾಖೆಯ ಉತ್ತರ ವಲಯ ಡಿಐಜಿಪಿ ಟಿ.ಪಿ.ಶೇಷ ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹಿಂದಲಗಾ ಜೈಲಿನಲ್ಲಿ … Continue reading *ಬೆಳಗಾವಿ ಹಿಂಡಲಗಾ ಜೈಲು ಸ್ಫೋಟಿಸುವುದಾಗಿ ಬೆದರಿಕೆ ಕರೆ ; ಪೊಲೀಸರು ಅಲರ್ಟ್*
Copy and paste this URL into your WordPress site to embed
Copy and paste this code into your site to embed