Cancer Hospital 2
Beereshwara 36
LaxmiTai 5

*ಹಿಂಡಲಗಾ ಜೈಲಿನಲ್ಲಿ ಕೈದಿಗಳ ನಡುವೆ ಮಾರಾಮಾರಿ; ಕೊಲೆ ಯತ್ನ*

Anvekar 3

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಇಬ್ಬರು ಕೈದಿಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಹಿಂಡಲಗಾ ಜೈಲಿನಲ್ಲಿ ನಡೆದಿದೆ.

ಗಲಾಟೆ ವೇಳೆ ಒಬ್ಬ ಕೈದಿ ಮತ್ತೋರ್ವ ಕೈದಿಗೆ ಸ್ಕ್ರೂಡ್ರೈವರ್ ನಿಂದ 5 ಬಾರಿ ಇರಿದು ಕೊಲೆಗೆ ಯತ್ನಿಸಿದ್ದಾನೆ ನಿನ್ನೆ ಸಂಜೆ ಹಿಂಡಲಗಾ ಜೈಲಿನಲ್ಲಿ ಈ ಘಟನೆ ನಡೆದಿದೆ.

Emergency Service

ಮಂಡ್ಯ ಮೂಲದ ವಿಚಾರಣಾಧೀನ ಕೈದಿ ಸಾಯಿಕುಮಾರ್ ಗೆ , ಜೈಲು ಶಿಕ್ಷೆಗೆ ಒಳಗಾಗಿರುವ ಕೈದಿ ಶಂಕರ ಭಜಂತ್ರಿ ಎಂಬುವವನು ಹಲ್ಲೆ ನಡೆಸಿದ್ದು, ಇರಿದು ಕೊಲೆ ಮಾಡಲು ಯತ್ನಿಸಿದ್ದಾನೆ. ಸಾಯಿಕುಮಾರ್ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಜಿಲ್ಲಾಸ್ಪತ್ರೆ ಐಸಿಯುನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

Bottom Add3
Bottom Ad 2