
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮನೆ ಕಳ್ಳತನಕ್ಕೆ ಸಂಬಂಧಿಸಿದಂತೆ ಸಂಕೇಶ್ವರ ಮತ್ತು ಹುಕ್ಕೇರಿ ಪೊಲೀಸ್ ಠಾಣೆಯ ಜಂಟಿ ಕಾರ್ಯಾಚರಣೆಯಲ್ಲಿ ಓರ್ವ ಆರೋಪಿಯನ್ನು ಬಂಧಿಸಲಾಗಿದೆ.
ಬಂಧಿತನಿಂದ 169 ಗ್ರಾಂ ಚಿನ್ನಾಭರಣ 100 ಗ್ರಾಂ ಬೆಳ್ಳಿಯ ಆಭರಣ ಒಟ್ಟು 11,18,500 ರೂ ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಇದರಿಂದ ಶಂಕೇಶ್ವರ ಪೊಲೀಸ್ ಠಾಣೆ ನಾಲ್ಕು ಪ್ರಕರಣಗಳು ಮತ್ತು ಹುಕ್ಕೇರಿ ಪೊಲೀಸ್ ಠಾಣೆಯ ನಾಲ್ಕು ಪ್ರಕಾರಗಳು ಪತ್ತೆ ಆದಂತಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ