Kannada NewsKarnataka NewsLatestUncategorized

*ಹುಕ್ಕೇರಿ ತಾಲೂಕಿನ ಹಂಚಿನಾಳ ಕ್ರಾಸ್ ಬಳಿ ಕಾಡಾನೆ ಪ್ರತ್ಯಕ್ಷ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಂಚಿನಾಳ ಕ್ರಾಸ್ ಬಳಿ ಕಾಡಾನೆ ಪ್ರತ್ಯಕ್ಷವಾಗಿದ್ದು, ಸುತ್ತಮುತ್ತಲ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ರವಿವಾರ ಮುಂಜಾನೆ ಉಳ್ಳಾಗಡ್ಡಿ ಖಾನಾಪೂರ ಗ್ರಾಮದ ಸಮೀಪ ಕಾಡಾನೆಯೋಂದು ಪ್ರತ್ಯಕ್ಷವಾಗಿದ್ದು ಬೆಳಗಾವಿ ಅರಣ್ಯ ಇಲಾಖೆಯ ಎಸಿಎಫ್ ಮಲ್ಲಿನಾಥ ಕುಸುನಾಳ ಹಾಗೂ ಸಿಬ್ಬಂದಿ ಸೇರಿ ಆನೆಯನ್ನು ಮರಳಿ ಕಾಡಿಗೆ ಓಡಿಸಲು ಯಶಸ್ವಿಯಾಗಿದ್ದಾರೆ.

ಈ ಆನೆಯು ಮಹಾರಾಷ್ಟ್ರದ ಅರಣ್ಯ ಪ್ರದೇಶದಿಂದ ಹಲವು ಬಾರಿ ಈಕಡೆಗೆ ಬಂದಿದೆ ಎನ್ನಲಾಗುತ್ತಿದೆ.

Home add -Advt
https://pragati.taskdun.com/d-k-shivakumarsiddharaiahcongressclp-meetingvidhanasabha-election/


Related Articles

Back to top button