*ಬೆಳಗಾವಿಯಲ್ಲಿ ಘೋರ ಕೃತ್ಯ: ಪತ್ನಿಯಿಂದಲೇ ಪತಿಯ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ಪತ್ನಿಯೇ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಬರ್ಬರವಾಗಿ ಹತ್ಯೆಗೈದು ಕೃಷ್ಣಾ ನದಿಗೆ ಬಿಸಾಕಿರುವ ಘಟನೆ ಬೆಳಗಾವಿ ಜಿಲ್ಲೆಯ ಬಾವನ ಸೌದತ್ತಿಯಲ್ಲಿ ನಡೆದಿದೆ. ಮಚ್ಚೇಂದ್ರ ಓಲೇಕಾರ್ ಕೊಲೆಯಾದ ವ್ಯಕ್ತಿ. ಮಚ್ಚೇಂದ್ರ ಬಸ್ತವಾಡ ಗ್ರಾಮದ ನಿವಾಸಿ. ಸಿದ್ದವ್ವ ಪತಿಯನ್ನೇ ಕೊಂದ ಪತ್ನಿ. ಸಿದ್ದವ್ವ ತನ್ನ ತನ್ನ ಪ್ರಿಯಕರ ಗಣಪತಿ ಎಂಬಾತನ ಜೊತೆ ಸೇರಿ ಈ ಕೃತ್ಯವೆಸಗಿದ್ದಾಳೆ. ಸುಗಂಧಾದೇವಿ ದರ್ಶನಕ್ಕೆ ಎಂದು ಪತಿಮಚ್ಚೇಂದ್ರನನ್ನು ಕರೆದುಕೊಂಡು ಹೋಗಿದ್ದ ಸಿದ್ದವ್ವ, ಕೃಷ್ಣಾನದಿ ದಂಡೆಯ ಮೇಲೆ ಸ್ನಾನ ಮಾಡುವಾಗ ಪತಿಯನ್ನು ಕಲ್ಲಿನಿಂದ ಜಜ್ಜಿ ಹತ್ಯೆ … Continue reading *ಬೆಳಗಾವಿಯಲ್ಲಿ ಘೋರ ಕೃತ್ಯ: ಪತ್ನಿಯಿಂದಲೇ ಪತಿಯ ಬರ್ಬರ ಹತ್ಯೆ*