*ಬೆಳಗಾವಿಯಲ್ಲಿ ಮನಸೂರೆಗೊಂಡ ಅದ್ಧೂರಿ ಕನ್ನಡ ಹಬ್ಬ*
ಗೀತ ಗಾಯನದ ಮೂಲಕ ಕನ್ನಡಾಂಬೆಗೆ ನಮನ ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕನ್ನಡನಾಡು ವಿವಿಧ ಧರ್ಮ ಮತ್ತು ಸಂಸ್ಕೃತಿಗಳ ಸಂಗಮವಾಗಿದೆ. ಪ್ರಾಚೀನ ಕಾಲದಿಂದಲೂ ತನ್ನದೇ ಆದ ಭವ್ಯ ಸಾಂಸ್ಕೃತಿಕ ಪರಂಪರೆಯನ್ನು ಬೆಳೆಸಿಕೊಂಡು ಬಂದಿದೆ. ಸಾಮರಸ್ಯವೇ ಕನ್ನಡ ಸಂಸ್ಕೃತಿಯ ಜೀವಾಳವಾಗಿದೆ. ಕರ್ನಾಟಕವು ಸಹಬಾಳ್ವೆ, ಸೌರ್ಹಾದತೆ ಮತ್ತು ಭಾವೈಕ್ಯತೆಯ ತವರು ಮನೆಯಾಗಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು.Home add -Advt ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ (ನ.01) ನಡೆದ 68ನೇ ಕನ್ನಡ ರಾಜ್ಯೋತ್ಸವ … Continue reading *ಬೆಳಗಾವಿಯಲ್ಲಿ ಮನಸೂರೆಗೊಂಡ ಅದ್ಧೂರಿ ಕನ್ನಡ ಹಬ್ಬ*
Copy and paste this URL into your WordPress site to embed
Copy and paste this code into your site to embed