*ಬೆಳಗಾವಿ: ಕಪಿಲೇಶ್ವರ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಪ್ರಸಿದ್ಧ ದೇವಾಲಯ ಕಪಿಲೇಶ್ವರ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ಬೆಳಗಾವಿಯ ಕಪಿಲೇಶ್ವರ ದೇವಸ್ಥಾನದಲ್ಲಿ ಬಾಂಬ್ ಹಾಕಲಾಗುತ್ತದೆ ಎಂದು ಸಾಮಾಜಿಕ ಜಾಲತಾಣದ ಮೂಲಕ ಬೆದರಿಕೆ ಸಂದೇಶವೊಂದು ಕಳುಹಿಸಲಾಗಿದೆ.Home add -Advt Marvelous belgaum ಎಂಬ ಹೆಸರಿನ ಇನ್ ಸ್ಟಾಗ್ರಾಂ ಖಾತೆಯಲ್ಲಿ ರಾಕೇಶ್ ನಂದಗಡ ಅವರು ಆಗಸ್ಟ್ 12ರಂದು ಕಪಿಲೇಶ್ವರ ದೇವಸ್ಥಾನದ ಪಲ್ಲಕ್ಕಿ ಉತ್ಸವದ ಸ್ಟೋರಿ ಹಾಕಿದ್ದರು. ಈ ಸ್ಟೋರಿ ನೋಡಿದ ಇಲಾಯತ್ ಎಂಬ ಹೆಸರಿನ ಇನ್ ಸ್ಟಾಗ್ರಾಂ ಖಾತೆಯಿಂದ ರಿಪ್ಲೈ ಮಾಡಿದ್ದು, ‘ಮಾಷಾ … Continue reading *ಬೆಳಗಾವಿ: ಕಪಿಲೇಶ್ವರ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ*
Copy and paste this URL into your WordPress site to embed
Copy and paste this code into your site to embed