*ಬೃಹತ್ ಬೆಳಗಾವಿ ಮಹಾನಗರ ಪಾಲಿಕೆ ಎಂದು ಘೋಷಣೆ ಮಾಡುವಂತೆ ಸಚಿವ ಯತೀಂದ್ರ ಸಿದ್ದರಾಮಯ್ಯಗೆ ಕರವೇ ಮನವಿ*

ಪಾಲಿಕೆಯ ಮುಂಭಾಗ ಕಿತ್ತೂರು ಚನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣಕ್ಕೆ ಕ್ರಮHome add -Advt ಪ್ರಗತಿವಾಹಿನಿ ಸುದ್ದಿ: ಗಡಿನಾಡು ಗುಡಿ, ಬೆಳಗಾವಿ ಮಹಾನಗರ ನಾಲ್ಕು ದಿಕ್ಕುಗಳಲ್ಲಿ ದಿನದಿಂದ ದಿನಕ್ಕೆ ಅತ್ಯಂತ ವೇಗವಾಗಿ ಬೆಳೆಯುತ್ತಿದೆ.ಬೆಳಗಾವಿ ರಾಜ್ಯದ ಎರಡನೇಯ ರಾಜಧಾನಿಯಾಗುವ ಹೊಸ್ತಿಲಲ್ಲಿದೆ. ಹದಿನೈದು ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಬೆಳಗಾವಿ ಮಹಾನಗರ ಮೆಟ್ರೋಪಾಲಿಟನ್ ನಗರವಾಗುವತ್ತ ದಾಪುಗಾಲು ಹಾಕುತ್ತಿದೆ. ಹೀಗಾಗಿ ಬೆಳಗಾವಿ ಮಹಾನಗರದ ಬೆಳವಣಿಗೆಗೆ ತಕ್ಕಂತೆ ಬೆಳಗಾವಿ ಮಹಾನಗರ ಪಾಲಿಕೆಯನ್ನು ಮೇಲ್ದರ್ಜೆಗೆ ಏರಿಸುವ ಅವಶ್ಯಕತೆ ಇದ್ದು ಸರ್ಕಾರ ಕೂಡಲೇ ಬೆಳಗಾವಿ … Continue reading *ಬೃಹತ್ ಬೆಳಗಾವಿ ಮಹಾನಗರ ಪಾಲಿಕೆ ಎಂದು ಘೋಷಣೆ ಮಾಡುವಂತೆ ಸಚಿವ ಯತೀಂದ್ರ ಸಿದ್ದರಾಮಯ್ಯಗೆ ಕರವೇ ಮನವಿ*