*ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ: ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟಕ್ಕೆ ಜನರು ತತ್ತರಗೊಂಡಿದ್ದಾರೆ. ಈ ನಡುವೆ ಹವಾಮಾನ ಇಲಾಖೆ ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ ನೀಡಿದ್ದು ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ತಿಳಿಸಿದೆ. ಕರಾವಳಿ, ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ, ಮಳೆಯಾಗುವ ಸಾಧ್ಯತೆ ಇದೆ. ಟ್ರಫ್ ( ವಾತಾವರಣದಲ್ಲಿ ಗಾಳಿಯ ಚಲನೆಯಿಂದ ಉಂಟಾದ ಸಮಸ್ಯೆ)ನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅತಿಹೆಚ್ಚು ಮಳೆಯಾಗುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರ್ಗಿ, … Continue reading *ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ: ಅಲರ್ಟ್ ಘೋಷಣೆ*