*ಭೂಮಿ ಉಳಿವಿಗೆ ಒತ್ತಾಯಿಸಿ ತೀವ್ರಗೊಂಡ ಪ್ರತಿಭಟನೆ; ರೈತರು, ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್; ಇಬ್ಬರು ಮಕ್ಕಳಿಗೆ ಗಂಭೀರ ಗಾಯ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಭೂಮಿ ಉಳಿವಿಗಾಗಿ ಆಗ್ರಹಿಸಿ ಕಿತ್ತೂರು ಕಲವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ 9 ಗ್ರಾಮಗಳ ರೈತರು ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದು, ರೈತರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.Home add -Advt ಊಳುವವನೇ ಭೂಮಿಯ ಒಡೆಯ ಯೋಜನೆಯಡಿ ಭೂಮಿ ಪಡೆದಿದ್ದ ರೈತರು ಜಮೀನು ಹಕ್ಕು ಪತ್ರಕ್ಕಾಗಿ ಆಗ್ರಹಿಸಿ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಕುಟುಂಬ ಹಾಗೂ ದನಕರುಗಳ ಸಮೇತ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು, ಮಹಿಳೆಯರು, ಮಕ್ಕಳು ಪಾಲ್ಗೊಂಡಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಕಂದಾಯ … Continue reading *ಭೂಮಿ ಉಳಿವಿಗೆ ಒತ್ತಾಯಿಸಿ ತೀವ್ರಗೊಂಡ ಪ್ರತಿಭಟನೆ; ರೈತರು, ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್; ಇಬ್ಬರು ಮಕ್ಕಳಿಗೆ ಗಂಭೀರ ಗಾಯ*