Latest

ರೋಷನ್ ಬೇಗ್ ಎಸ್ಐಟಿ ವಶಕ್ಕೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:

ಶಿವಾಜಿನಗರ ಶಾಸಕ, ಮಾಜಿ ಸಚಿವ ರೋಷನ್ ಬೇಗ್ ಅವರನ್ನು ವಿಶೇಷ ತನಿಖಾ ದಳ ವಶಕ್ಕೆ ಪಡೆದಿದೆ.

Home add -Advt

ನಿನ್ನೆ ರಾತ್ರಿ ವಿಶೇಷ ವಿಮಾನದ ಮೂಲಕ ಪುಣೆಗೆ ಹೊರಡುವ ವೇಳೆ ಅವರನ್ನು ವಶಕ್ಕೆ ಪಡೆಯಲಾಗಿದೆ.

ಐಎಂಎ ಹಗರಣದಲ್ಲಿ ರೋಷನ್ ಬೇಗ್ ಪಾತ್ರ ಇರಬಹುದಾದ ಹಿನ್ನೆಲೆಯಲ್ಲಿ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.

Related Articles

Back to top button