*ಕೃಷ್ಣಾ ನದಿ ಪ್ರವಾಹಕ್ಕೆ ಕುಡಚಿ ಸೇತುವೆ ಮುಳುಗಡೆ; ಜಮಖಂಡಿ-ಮೀರಜ್ ರಾಜ್ಯ ಹೆದ್ದಾರಿ ಸಂಚಾರ ಸ್ಥಗಿತ*

ಪ್ರಗತಿವಾಹಿನಿ ಸುದ್ದಿ: ಪಶ್ಚಿಮ ಘಟ್ಟ, ಮಹಾರಾಷ್ಟ್ರ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಯ ಒಳಹರಿವು ಗಣನೀಯವಾಗಿ ಹೆಚ್ಚಾಗಿದ್ದು ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ ಬಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಸೇತುವೆಯ ಮೇಲೆ ನೀರು ಹರಿಯುತ್ತಿರುವ ಕಾರಣ ಜಮಖಂಡಿ-ಮೀರಜ್ ರಾಜ್ಯ ಹೆದ್ದಾರಿಯ ಸಂಚಾರವನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವೆ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಈ ಸೇತುವೆಯು ಮುಳುಗಡೆಯಾದ್ದರಿಂದ, ಕುಡಚಿ ಮತ್ತು ಉಗಾರಖುರ್ದ್ ನಡುವಿನ ವಾಹನ ಸಂಚಾರ … Continue reading *ಕೃಷ್ಣಾ ನದಿ ಪ್ರವಾಹಕ್ಕೆ ಕುಡಚಿ ಸೇತುವೆ ಮುಳುಗಡೆ; ಜಮಖಂಡಿ-ಮೀರಜ್ ರಾಜ್ಯ ಹೆದ್ದಾರಿ ಸಂಚಾರ ಸ್ಥಗಿತ*