*BREAKING: ಬೆಳಗಾವಿಯಲ್ಲಿ ಮತ್ತೊಂದು ಘೋರ ಘಟನೆ: ಬಸ್ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ, ಸವದತ್ತಿ: ಬೆಳಗಾವಿಯ ಚಾವ್ಹಾಟ ಗಲ್ಲಿಯಲ್ಲಿ ಬೆಂಕಿ ಅವಘಡ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾದ ಘಟನೆ ಬೆನ್ನಲ್ಲೇ ಜಿಲ್ಲೆಯಲ್ಲೇ ಮತ್ತೊಂದು ದುರಂತ ಸಂಭವಿಸಿದೆ. ಗಣೇಶ ಮೆರವಣಿಗೆ ನೋಡಿ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ಮೂವರು ಯುವಕರು ಕೆಎಸ್ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹೊರವಲಯದಲ್ಲಿ ಈ ಅಪಘಾತ ಸಂಭವಿಸಿದೆ. ಸವದತ್ತಿಯಿಂದ ಧಾರವಾಡದತ್ತ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್, ಧಾರವಾಡದಿಂದ ಸವದತ್ತಿ ಕಡೆಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ … Continue reading *BREAKING: ಬೆಳಗಾವಿಯಲ್ಲಿ ಮತ್ತೊಂದು ಘೋರ ಘಟನೆ: ಬಸ್ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಸಾವು*