Belagavi NewsBelgaum NewsKannada NewsKarnataka NewsLatestPolitics
*ಆಯುಧ ಪೂಜೆ: ವಾಹನಗಳಿಗೆ ಪೂಜೆ ಸಲ್ಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ನಾಡಿನೆಲ್ಲೆಡೆ ದಸರಾ ಸಂಭ್ರಮ ಮನೆ ಮಾಡಿದೆ. ಇಂದು ಆಯುಧ ಪೂಜೆಯ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬೆಳಗಾವಿ ನಿವಾಸದಲ್ಲಿ ವಾಹನಗಳಿಗೆ ಪೂಜೆಯನ್ನು ಸಲ್ಲಿಸಿದರು.

ಇದೇ ಸಮಯದಲ್ಲಿ ಕಚೇರಿಯ ಎಲ್ಲ ಸಿಬ್ಬಂದಿಗೆ ಮಹಾನವಮಿ ಹಾಗೂ ಆಯುಧ ಪೂಜೆಯ ಶುಭ ಕೋರಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ