*ಬೆಳಗಾವಿಯಲ್ಲೊಂದು ವಿನೂತನ ಕಾರ್ಯಕ್ರಮ: ಸಾವಿರ ಫಲಾನುಭವಿಗಳ ಮನೆ ಬಾಗಿಲಿಗೆ ಸರಕಾರಿ ಸೌಲಭ್ಯ*

ಸಿದ್ದರಾಮಯ್ಯ ಕನಸು ಸಾಕಾರ ಮಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್: ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ ಪ್ರಗತಿವಾಹಿನಿ ಸುದ್ದಿ: ಸರ್ಕಾರದ ವಿವಿಧ ಇಲಾಖೆಗಳ ಯೋಜನೆಗಳನ್ನು ವಿಳಂಬವಿಲ್ಲದೆ, ಮಧ್ಯವರ್ತಿಗಳಿಲ್ಲದೆ ನೇರವಾಗಿ ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸುವ ವಿನೂತನ ಕಾರ್ಯಕ್ರಮ ಬೆಳಗಾವಿಯಲ್ಲಿ ಭಾನುವಾರ ನಡೆಯಿತು. ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಒಂದು ಸಾವಿರಕ್ಕಿಂತ ಹೆಚ್ಚು ಜನರಿಗೆ ವಿವಿಧ ಸೌಲಭ್ಯಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರಿ ವಿತರಿಸಿದರು. ಸರಕಾರಿ ಸೌಲಭ್ಯಗಳು ಮನೆಬಾಗಿಲಿಗೆ ತಲುಪಬೇಕು. ಗ್ರಾಮೀಣ ಕ್ಷೇತ್ರದ ಜನರು ಮುಗ್ದರಿದ್ದು ಬಹಳಷ್ಟು ಜನರಿಗೆ … Continue reading *ಬೆಳಗಾವಿಯಲ್ಲೊಂದು ವಿನೂತನ ಕಾರ್ಯಕ್ರಮ: ಸಾವಿರ ಫಲಾನುಭವಿಗಳ ಮನೆ ಬಾಗಿಲಿಗೆ ಸರಕಾರಿ ಸೌಲಭ್ಯ*