*1 ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣ: ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೂಮಿ ಪೂಜೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ : ದೇಸೂರ್ ಗ್ರಾಮದ ಕಮಲ ನಗರದಲ್ಲಿ ಸುಮಾರು 1 ಕೋಟಿ ರೂ,ಗಳ ವೆಚ್ಚದಲ್ಲಿ ರಸ್ತೆ ನಿರ್ಮಾಣ ಮಾಡಲಾಗುತ್ತಿದ್ದು, ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾನುವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. Home add -Advt ಲಕ್ಷ್ಮೀ ಹೆಬ್ಬಾಳಕರ್ ಅವರು ವಿಶೇಷ ಪ್ರಯತ್ನ ಮಾಡಿ ರಸ್ತೆ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಿಸಿದ್ದಾರೆ. ಗ್ರಾಮದಲ್ಲಿ ನಿರಂತರ ಅಭಿವೃದ್ದಿ ಕಾಮಗಾರಿಗಳು ನಡೆಯುತ್ತಿದ್ದು, ಜನರ ನಿರಂತರ ಬೆಂಬಲ, ಸಹಕಾರ ಇದಕ್ಕೆ ಕಾರಣ. … Continue reading *1 ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣ: ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೂಮಿ ಪೂಜೆ*
Copy and paste this URL into your WordPress site to embed
Copy and paste this code into your site to embed