Belagavi NewsBelgaum News

*ಖೆಲೋ ಇಂಡಿಯಾ ಪ್ಯಾರಾ ಗೇಮ್ಸ್‌ ಟೆಬಲ್ ಟೆನಿಸ್ ನಲ್ಲಿ ಸ್ವರ್ಣ ಪದಕ ಗೆದ್ದ ಸಂಜೀವ್ ಹಮ್ಮಣ್ಣವರ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಿನಂದನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಕೆಪಿಟಿಸಿಎಲ್ ನಲ್ಲಿ ಎಕ್ಸಿಕ್ಯೂಟಿವ್ (ಇಲೆಕ್ಟ್ರಿಕಲ್) ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಸಂಜೀವ್ ಹಮ್ಮಣ್ಣವರ್ ನವದೆಹಲಿಯಲ್ಲಿ ನಡೆದ 2025 ರ ಖೆಲೋ ಇಂಡಿಯಾ ಪ್ಯಾರಾ ಗೇಮ್ಸ್‌ ನ ಟೆಬಲ್ ಟೆನಿಸ್ ಸ್ಪರ್ಧೆಯಲ್ಲಿ ಪಾಲ್ಗೊಂಡು ಸ್ವರ್ಣ ಪದಕ ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಂಜೀವ್ ಹಮ್ಮಣ್ಣವರ್ ಅವರನ್ನು ಅಭಿನಂದಿಸಿ, ಸನ್ಮಾನಿಸಿದರು.

Related Articles

Back to top button