*BREAKING: ಬೆಳಗಾವಿ: ವಕೀಲೆಯ ಮನೆ ಮೇಲೆ ಗುಂಡಿನ ದಾಳಿ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ನಗರದಲ್ಲಿ ವಕೀಲೆಯೊಬ್ಬರ ಮನೆ ಮೇಲೆ ದುಷ್ಕರ್ಮಿಗಳು ಗುಂದಿನ ದಾಳಿ ನಡೆಸಿರುವ ಘಟನೆ ನಡೆದಿದೆ. ಬೆಳಗಾವಿ ನಗರದ ಮಂಡೋಳಿ ರಸ್ತೆಯಲ್ಲಿರುವ ಪೂಜಾ ಕಾಕತಕರ್ ಎಂಬ ವಕೀಲೆಯ ಮನೆಯ ಮೊದಲ ಮಹಡಿ ಮೇಲೆ ದುಷ್ಕರ್ಮಿಗಳು ಫೈರಿಂಗ್ ನಡೆಸಿದ್ದು, ಕಿಡಕಿ ಗಾಜುಗಳು ಪುಡಿಯಾಗಿವೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದೆ.Home add -Advt ವಕೀಲೆ ಮಗಳು ರಾತ್ರಿ ಮನೆಯ ಮೊದಲ ಮಹಡಿಯಲ್ಲಿ ಓದುತ್ತಾ ಕುಳಿತಿದ್ದಳು. ತಡ ರಾತ್ರುಯಾದ್ದರಿಂದ ಕೆಳಗೆ ಬರುವಂತೆ ಪೋಷಕರು ಕರೆದಿದ್ದಾರೆ. ಮಗಳು ಕೆಳಗೆ ಬಂದ … Continue reading *BREAKING: ಬೆಳಗಾವಿ: ವಕೀಲೆಯ ಮನೆ ಮೇಲೆ ಗುಂಡಿನ ದಾಳಿ*
Copy and paste this URL into your WordPress site to embed
Copy and paste this code into your site to embed