Belagavi NewsBelgaum NewsKarnataka News

*ಬೆಳಗಾವಿಯ ಇಬ್ಬರು ಅಧಿಕಾರಿಗಳು ಸೇರಿದಂತೆ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ*

ಪ್ರಗತಿವಾಹಿನಿ ಸುದ್ದಿ: ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ರಾಜ್ಯದ ವಿವಿಧೆಡೆ ದಾಳಿ ನಡೆಸಿದ್ದು, ರಾಯಚೂರು, ಬೆಳಗಾವಿ, ಬೆಂಗಳೂರಿನ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಬಾಗಲಕೋಟೆಯ ಗ್ರಾಮ ಪಂಚಾಯತ್ ಪಿಡಿಓ, ರಾಯಚೂರಿನ ಜಿಲ್ಲಾ ಪಂಚಾಯತ್ ಲೆಕ್ಕಪತ್ರ ಅಧಿಕಾರಿ ಬೆಂಗಳೂರಿನಲ್ಲಿ ಬಿಬಿಎಂಪಿ ಎಇಇ ಮಾಧವರಾವ್ ನಿವಾಸದ ಮೇಲೆ ದಾಳಿ ನಡೆಸಲಾಗಿದೆ.

ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಬೆಳಗಾವಿ ಪ್ರಬಾರಿ ಸಬ್ ರಿಜಿಸ್ಟರ್ ಸಚಿನ್ ಅವರ ಮೂರು ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ.

Home add -Advt

ಹಾರುಗೇರಿ ವೆಟರ್ನರಿ ಇನ್ಸ್ ಪೆಕ್ಟರ್ ಸಂಜಯ್ ನಿವಾಸದ ಮೇಲೂ ದಾಳಿ ನಡೆಸಲಾಗಿದೆ.

Related Articles

Back to top button