*ಬೆಳಗಾವಿ: ಇಬ್ಬರು ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ದಾಳಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯದ 17 ಅಧಿಕಾರಿಗಳ ಮನೆ, ಕಚೇರಿ ಸೇರಿದಂತೆ ಒಟ್ಟು 72 ಸ್ಥಳಗಳಲ್ಲಿ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಬೆಳಗಾವಿಯಲ್ಲಿಯೂ ಲೋಕಾಯುಕ್ತ ದಾಳಿ ನಡೆದಿದೆ. ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳಗಾವಿಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಎಂ.ಎಸ್.ಬಿರಾದಾರ್ ಹಾಗೂ ಕಲಬುರ್ಗಿಯ ನಗರ ಹಾಗೂ ಗ್ರಾಮೀಣ ಯೋಜನಾ ಜಂಟಿ ನಿರ್ದೇಶಕ ಅಪ್ಪಾಸಾಬ್ ಕಾಂಬಳೆ ಅವರಿಗೆಸೇರಿದ ಬೆಳಗಾವಿ ಮನೆ … Continue reading *ಬೆಳಗಾವಿ: ಇಬ್ಬರು ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ದಾಳಿ*