*BREAKING: ಬೆಳಗಾವಿ ಪಾಲಿಕೆ ಬಿಜೆಪಿ ಮಡಿಲಿಗೆ: ಮೇಯರ್ ಆಗಿ ಮಂಗೇಶ್, ಉಪ ಮೇಯರ್ ಆಗಿ ವಾಣಿ ಜೋಶಿ ಆಯ್ಕೆ*

ಪ್ರಗತಿವಾಹಿನಿ ಸುದ್ದಿ: ತೀವ್ರ ಕುತೂಹಲ ಮೂಡಿಸಿದ್ದ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಮೇಯರ್ ಆಗಿ ಮಂಗೇಶ್ ಪವಾರ ಹಾಗೂ ಉಪ ಮೇಯರ್ ಆಗಿ ವಾಣಿ ಜೋಶಿ ಆಯ್ಕೆಯಾಗಿದ್ದಾರೆ. ಕೈ ಎತ್ತು ಮೂಲಕ ಮೇಯರ್ ಹಾಗೂ ಉಪಮೇಯರ್ ಆಯ್ಕೆಗೆ ಚುನಾವಣಾಧಿಕಾರಿHome add -Advt ಅವಕಾಶ ನೀಡಿದ್ದರು. ಮಂಗೇಶ್ ಪರವಾಗಿ 40 ಮತಗಳು ಹಾಗೂ ವಿರುದ್ಧವಾಗಿ 5 ಮತಗಳು ಹಾಗೂ ವಾಣಿ ಪರವಾಗಿ 40 ಮತಗಳು ಹಾಗೂ ವಿರುದ್ಧವಾಗಿ 19ಮತಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಮೇಯರ್ … Continue reading *BREAKING: ಬೆಳಗಾವಿ ಪಾಲಿಕೆ ಬಿಜೆಪಿ ಮಡಿಲಿಗೆ: ಮೇಯರ್ ಆಗಿ ಮಂಗೇಶ್, ಉಪ ಮೇಯರ್ ಆಗಿ ವಾಣಿ ಜೋಶಿ ಆಯ್ಕೆ*