*ಪಾಲಿಕೆ ಸಾಮಾನ್ಯ ಸಭೆ: ಕನ್ನಡಪರ ಸಂಘಟನೆಗಳ ಪ್ರತಿಭಟನೆ, ಬಿಗಿ ಪೊಲೀಸ್ ಬಂದೋಬಸ್ತ್*

ಮೂರು ತಿಂಗಳ ಬಳಿಕ ಇಂದು ಮಹಾನಗರ ಪಾಲಿಕೆ ಸಾಮಾನ್ಯ ಸಭೆ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮೂರು ತಿಂಗಳ ಬಳಿಕ ಬೆಳಗಾವಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ ಇಂದು ನಡೆಯಲಿದ್ದು, ಸಭೆಗೂ ಮುನ್ನವೇ ಕನ್ನಡಪರ ಸಂಘಟನೆಗಳು ಪ್ರತಿಭಟನೆಗೆ ಸಜ್ಜಾಗಿವೆ. ಈ ಹಿನ್ನೆಲೆಯಲ್ಲಿ ಪಾಲಿಕೆ ಕಚೇರಿ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.Home add -Advt ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಠರಾವನ್ನು ಮಹಾನಗರ ಪಾಲಿಕೆಯಲ್ಲಿ ಅಂಗೀಕರಿಸಬೇಕು ಎಂದು ಕಳೆದ ಮೂರ್ನಾಲ್ಕು ತಿಂಗಳಿಂದ ಕನ್ನಡಪರ ಸಂಘಟನೆಗಳು ಹೋರಾಟ ನಡೆಸುತ್ತಿವೆ. … Continue reading *ಪಾಲಿಕೆ ಸಾಮಾನ್ಯ ಸಭೆ: ಕನ್ನಡಪರ ಸಂಘಟನೆಗಳ ಪ್ರತಿಭಟನೆ, ಬಿಗಿ ಪೊಲೀಸ್ ಬಂದೋಬಸ್ತ್*