*ಮಲ್ಲಿಕಾರ್ಜುನ ಖರ್ಗೆ ಅವರಿಂದ ಗಾಂಧಿ ಪುತ್ಥಳಿ ಅನಾವರಣ: ಡಿಸಿಎಂ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಇದೇ ಜ. 21 ರಂದು ಮಹಾತ್ಮ ಗಾಂಧೀಜಿ ಅವರ ಪ್ರತಿಮೆ ಅನಾವರಣಗೊಳ್ಳಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗಾಂಧೀಜಿ ಪ್ರತಿಮೆ ಅನಾವರಣ ಮಾಡಲಿದ್ದಾರೆ ಎಂದು ತಿಳಿಸಿದರು. ಇದು ಸರ್ಕಾರ ಹಾಗೂ ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಪ್ರಿಯಾಂಕಾ ಗಾಂಧಿ, ಜಗದೀಶ್ ಶೆಟ್ಟರ್ ಆಗಮಿಸುತ್ತಾರೆ. ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಸ್ಥಳೀಯ ಸ್ವಾತಂತ್ರ್ಯ ಹೋರಾಟಗಾರರನ್ನು ಆಹ್ವಾನಿಸಲಾಗಿದೆ. ಎಲ್ಲಾ ಸಚಿವರು, ಶಾಸಕರು ಕೂಡ ಕಾರ್ಯಕ್ರಮಕ್ಕೆ ಬರಲಿದ್ದಾರೆ … Continue reading *ಮಲ್ಲಿಕಾರ್ಜುನ ಖರ್ಗೆ ಅವರಿಂದ ಗಾಂಧಿ ಪುತ್ಥಳಿ ಅನಾವರಣ: ಡಿಸಿಎಂ ಮಾಹಿತಿ*