Kannada NewsLatest

ಯೂಟ್ಯೂಬ್ ಚಾನಲ್ ಸಂಪಾದಕನ ಬರ್ಬರ ಹತ್ಯೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಹಾಯುದ್ದ ಯೂಟ್ಯೂಬ್ ಚಾನಲ್ ಸಂಪಾದಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ರಾಜಾಪುರದ ಚುನಿಮಟ್ಟಿ ಗ್ರಾಮದಲ್ಲಿ ನಡೆದಿದೆ.

ಶಿವಾನಂದ ಕಚ್ಯಾಗೋಳ (32) ಕೊಲೆಯಾದ ಯೂಟ್ಯೂಬ್ ಚಾನಲ್ ಸಂಪಾದಕ. ಶಿವಾನಂದ ಮನೆ ಬಳಿಯೇ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

Home add -Advt

ಸ್ಥಳಕ್ಕೆ ಘಟಪ್ರಭಾ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಮೇಶ್ ಜಾರಕಿಹೊಳಿ ಸಿಡಿ ಕೇಸ್; ಸಾರ್ಕಾರ ಯಾರ ಪರ ನಿಲ್ಲುವ ಪ್ರಶ್ನೆ ಇಲ್ಲ ಎಂದ ಸಿಎಂ

Related Articles

Back to top button