Kannada NewsLatest

ಸಂಸದೆ ಮಂಗಳಾ ಅಂಗಡಿಗೆ ಹೊಸ ಜವಾಬ್ದಾರಿ ನೀಡಿದ ಕೇಂದ್ರ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಬೆಳಗಾವಿ ಲೋಕಸಭಾ ಕ್ಷೇತ್ರದ ನೂತನ ಸಂಸದೆ ಮಂಗಳಾ ಅಂಗಡಿ ಅವರಿಗೆ ಕೇಂದ್ರ ಸರ್ಕಾರ ಹೊಸ ಜವಾಬ್ದಾರಿ ನೀಡಿದೆ.

ಮಂಗಳಾ ಅವರನ್ನು ಹಡಗು ಮತ್ತು ಜಲಮಾರ್ಗ ಸಚಿವಾಲಯ ಸಲಹಾ ಸಮಿತಿಗೆ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ಸಂಸದೆಯಾಗಿ ಆಯ್ಕೆಯಾಗಿದ್ದ ಮಂಗಳಾ ಅಂಗಡಿಯವರಿಗೆ ಎರಡು ತಿಂಗಳಲ್ಲೇ ಸಲಹಾ ಸಮಿತಿ ಸದಸ್ಯರಾಗಿ ನೇಮಕವಾಗಿದ್ದಾರೆ.
ಜಯಭೇರಿ ಬಾರಿಸಿದ್ದರು.

ಪತಿ ಸುರೇಶ್ ಅಂಗಡಿ ನಿಧನಿಂದ ತೆರವಾಗಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಮಂಗಳಾ ಅಂಗಡಿ ಜಯಗಳಿಸಿದ್ದರು.

ರಾಜ್ಯದಲ್ಲಿ ಡೆಲ್ಟಾ ಪ್ಲಸ್ ವೈರಸ್; ಸಚಿವ ಸುಧಾಕರ್ ಸ್ಪಷ್ಟನೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button