*ದೇವಸ್ಥಾನಕ್ಕೆ ಬಂದಿದ್ದ ನವದಂಪತಿ; ದುಷ್ಕರ್ಮಿಗಳಿಂದ ಪತಿಯ ಬರ್ಬರ ಹತ್ಯೆ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಅಮವಾಸ್ಯೆ ನಿಮಿತ್ತ ದೇವಸ್ಥಾನಕ್ಕೆ ಬಂದಿದ್ದ ವ್ಯಕ್ತಿಯನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ನಡೆದಿದೆ. ಶಂಕರ್ ಸಿದ್ದಪ್ಪ ಜಗಮಟ್ಟಿ(27) ಕೊಲೆಯಾದ ವ್ಯಕ್ತಿ. ಅಮವಾಸ್ಯೆ ನಿಮಿತ್ತ ದಂಪತಿ ಸಮೇತ ಬನಸಿದ್ದೇಶ್ವರ ದೇವಸ್ಥಾನಕ್ಕೆ ಆಗಮಿಸಿದ್ದರು. ಕಳೆದ ಐದು-ಆರು ತಿಂಗಳ ಹಿಂದೆ ಮದುವೆಯಾಗಿದ್ದ ಶಂಕರ ಜಗಮಟ್ಟಿಯನ್ನು ದೇವಸ್ಥಾನದ ಆವರಣದಲ್ಲಿಯೇ ಭೀಕರವಾಗಿ ಹತ್ಯೆ ಮಾಡಿದ್ದಾರೆ. ಕೊಲೆಯ ಹಿಂದೆ ಪತ್ನಿಯ ಪ್ರೀಯಕರ ಕೈವಾಡ ಇರೋ ಶಂಕೆ ವ್ಯಕ್ತವಾಗಿದ್ದು, ಮೂಡಲಗಿ ಪೊಲೀಸ್ ಠಾಣೆಯ ಸಿಬ್ಬಂದಿ … Continue reading *ದೇವಸ್ಥಾನಕ್ಕೆ ಬಂದಿದ್ದ ನವದಂಪತಿ; ದುಷ್ಕರ್ಮಿಗಳಿಂದ ಪತಿಯ ಬರ್ಬರ ಹತ್ಯೆ*
Copy and paste this URL into your WordPress site to embed
Copy and paste this code into your site to embed