*ಬೊಲೆರೋ ವಾಹನಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ*
ಸಾಲಗಾರರ ಕಿರುಕುಳ ಪ್ರಗತಿವಾಹಿನಿ ಸುದ್ದಿ: ಫೈನಾನ್ಸ್ ನವರ ಕಿರುಕುಳಕ್ಕೆ ನೊಂದು ಸಾವಿಗೆ ಶರಣಾಗುತ್ತಿರ್ವವರ ಸಂಖ್ಯೆ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ. ಸಾಲಕೊಟ್ಟವರ ಕಾಟಕ್ಕೆ ನೊಂದ ವ್ಯಕ್ತಿಯೊಬ್ಬರು ತಮ್ಮದೇ ಬೊಲೆರೋ ವಾಹನಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗದಲ್ಲಿ ನಡೆದಿದೆ. ಇಲ್ಲಿನ ಮಾರುತಿ ನಗರದಲ್ಲಿ ಈ ಘಟನೆ ನಡೆದಿದೆ. ರಫಿಕ್ ಬಾಬುಸಾಬ್ (38) ಆತ್ಮಹತ್ಯೆ ಮಾಡಿಕೊಂಡವರು. ರಫಿಕ್ ಸಾಲ ಮಾಡಿ ಬೊಲೆರೋ ವಾಹನ ಖರೀದಿಸಿದ್ದರು. ವಾರದ ರೀತಿಯಲ್ಲಿ ಬಡ್ಡಿ ತೀರಿಸುವುದಾಗಿ ಹೇಳಿದ್ದರು. ಸಾಲಗಾರರ ಕಿರುಕುಳ ಹೆಚ್ಚುತ್ತಿದ್ದಂತೆ … Continue reading *ಬೊಲೆರೋ ವಾಹನಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed