*ಡಿವೈ ಎಸ್ ಪಿ ಹೆಸರು ಬರೆದಿಟ್ಟು ಬೆಳಗಾವಿಯಲ್ಲಿ ವ್ಯಕ್ತಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಕುಂದಾನಗರಿ ಬೆಳಗಾವಿಯಲ್ಲಿ ವ್ಯಕ್ತಿಯೋರ್ವರು ಡಿವೈ ಎಸ್ ಪಿ, ಪಿಎಸ್​ಐ ಹೆಸರು ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೆಂಡಿಗೇರಿ ಗ್ರಾಮದ ರವೀಂದ್ರ ದಾನವ್ವಗೋಳ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಜೀವ ಬೆದರಿಕೆ ಹಾಕಿದ್ದರಿಂದಕ್ಕೆ ಹಾಗೂ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೆ ಅವರೂ ಕೂಡ ನಿರ್ಲಕ್ಷ ಮಾಡಿ ಬೆದರಿಕೆ ಹಾಕಿದ್ದಕ್ಕೆ ಮನನೊಂದ ರವೀಂದ್ರ ನೇಣಿಗೆ ಕೊರಳೊಡ್ಡಿದ್ದಾರೆ. ರವೀಂದ್ರ, … Continue reading *ಡಿವೈ ಎಸ್ ಪಿ ಹೆಸರು ಬರೆದಿಟ್ಟು ಬೆಳಗಾವಿಯಲ್ಲಿ ವ್ಯಕ್ತಿ ಆತ್ಮಹತ್ಯೆ*