ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಮರಾಠಿ ಹುಡುಗರು ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಗೂಂಡಾಗಿರಿ ಮೆರೆದಿರುವ ಘಟನೆ ನಡೆದಿದೆ. ಮರಾಠಿಯಲ್ಲಿ ಮಾತನಾಡುವಂತೆ ಒತ್ತಾಯಿಸಿ ಚಲಿಸುತ್ತಿದ್ದ ಬಸ್ ನಿಲ್ಲಿಸಿ ಕಂಡಕ್ಟರ್ ಗೆ ಮನ ಬಂದಂತೆ ಹಲ್ಲೆ ನಡೆಸಿದ್ದಾರೆ. ಮಹದೇವ್ ಹಲ್ಲೆಗೊಳಗಾಗಿರುವ ಬಸ್ ಕಂಡಕ್ಟರ್. ಸುಳೇಬಾವಿ-ಬಾಳೆಕುಂದ್ರಿ ಮಾರ್ಗ ಮಧ್ಯೆ ಈ ಘಟನೆ ನಡೆದಿದೆ. ಬಸ್ ನಲ್ಲಿದ್ದ ಯುವತಿಯೊಬ್ಬರು ಮರಾಠಿಯಲ್ಲಿ ಟಿಕೆಟ್ ಕೇಳಿದ್ದರು. ಕಂಡಕ್ಟರ್ ತನಗೆ ಮರಾಠಿ ಬರಲ್ಲ, ಕನ್ನಡದಲ್ಲಿ ಮಾತನಾಡಿ ಎಂದಿದ್ದಾರೆ. ಅಷ್ಟಕ್ಕೇ ಬಸ್ ನಲ್ಲಿದ್ದ ಮರಾಠಿ ಯುವಕರ ಗುಂಪು, ಕಂಡಕ್ಟರ್ … Continue reading *ಬೆಳಗಾವಿಯಲ್ಲಿ ಬಸ್ ಕಂಡಕ್ಟರ್ ಮೇಲೆ ಮರಾಠಿ ಹುಡುಗರಿಂದ ಗೂಂಡಾಗಿರಿ: ಮರಾಠಿ ಬರಲ್ಲ ಎಂದಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ*
Copy and paste this URL into your WordPress site to embed
Copy and paste this code into your site to embed