*ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆ, ದ್ವಿಚಕ್ರ ವಾಹನ ಬೆಂಕಿಗಾಹುತಿ*

ಮಾಸ್ತಮರ್ಡಿಗೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಲಕ್ಷ್ಮೀ ಹೆಬ್ಬಾಳಕರ್‌ರಿಂದ ಆರ್ಥಿಕ ನೆರವು ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮಾಸ್ತಮರ್ಡಿ ಗ್ರಾಮದ ಬಸವ್ವ ದುಂಡಪ್ಪ ಮಾವಿನಕಟ್ಟಿ ಅವರ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಸಂಪೂರ್ಣ ಮನೆ, ದ್ವಿಚಕ್ರ ವಾಹನ ಹಾಗೂ ಪ್ರಮುಖ ದಾಖಲೆಗಳು ಸುಟ್ಟುಹೋಗಿರುವ ಹಿನ್ನೆಲೆಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ನೆರವು ನೀಡಿದರು. ಮಾಸ್ತಮರ್ಡಿ ಗ್ರಾಮಕ್ಕೆ ಭೇಟಿ ನೀಡಿದ ಲಕ್ಷ್ಮೀ ಹೆಬ್ಬಾಳಕರ್ ಅವರು, ಬೆಂಕಿ ಅವಘಡದಿಂದ ಉಂಟಾಗಿರುವ … Continue reading *ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆ, ದ್ವಿಚಕ್ರ ವಾಹನ ಬೆಂಕಿಗಾಹುತಿ*