*ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಿರ್ಮಿಸಿಕೊಟ್ಟ ನೂತನ ಕಲ್ಯಾಣ ಮಂಟಪದಲ್ಲಿ ಚೊಚ್ಚಲ ಮದುವೆಯ ಸಂಭ್ರಮ!*
ಮೊದಲ ವಿವಾಹ ಮಹೋತ್ಸವ ಮನಸ್ಸಿಗೆ ಅಪಾರ ಸಂತಸ ತಂದಿದೆ ಎಂದ ಸಚಿವೆ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾರ್ವಜನಿಕರ ಹಾಗೂ ರೈತರ ಮಕ್ಕಳ ಕಲ್ಯಾಣ ಹಾಗೂ ಇತರ ಕಾರ್ಯಕ್ರಮಗಳ ಅನುಕೂಲಕ್ಕಾಗಿ ಸುಮಾರು 2 ಕೋಟಿ ರೂ.ಗಳ ವೆಚ್ಚದಲ್ಲಿ ಮಾಸ್ತಮರ್ಡಿ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಟ್ಟಿಸಿರುವ ಭವ್ಯ ಸಾರ್ವಜನಿಕ ಕಲ್ಯಾಣ ಮಂಟಪದಲ್ಲಿ ಇಂದು ಮೊದಲ ವಿವಾಹ ಮಹೋತ್ಸವ ಜರುಗಿತು. ಈ ಮದುವೆಯಲ್ಲಿ ಪಾಲ್ಗೊಂಡ ಸಚಿವರು, ಮನಸ್ಸಿಗೆ ಅಪಾರ ಸಂತಸ ಹಾಗೂ … Continue reading *ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಿರ್ಮಿಸಿಕೊಟ್ಟ ನೂತನ ಕಲ್ಯಾಣ ಮಂಟಪದಲ್ಲಿ ಚೊಚ್ಚಲ ಮದುವೆಯ ಸಂಭ್ರಮ!*
Copy and paste this URL into your WordPress site to embed
Copy and paste this code into your site to embed