ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಪೊಲೀಸರು ಹಳೆ ಬಾಜಿ ಮಾರ್ಕೆಟ್ ಮಟಕಾ ಅಡ್ಡೆ ಮೇಲೆ ದಾಳಿ ನಡೆಸಿದ್ದು, 13 ಜನರನ್ನು ಬಂಧಿಸಿದ್ದಾರೆ.
ಬಂಧಿತರಿಂದ 17,020 ರೂಪಾಯಿ ಹಣ, 15 ಮೊಬೈಲ್ ಹಾಗೂ 6 ಬೈಕ್ ಗಳನ್ನು ಜಪ್ತಿ ಮಾಡಿದ್ದಾರೆ.
ಬೆಳಗಾವಿ ಕಮಿಷನರೇಟಿನ ವ್ಯಾಪ್ತಿಯಲ್ಲಿ ತಡರಾತ್ರಿ ಹಳೆ ಬಾಜಿ ಮಾರ್ಕೆಟ್ ಮೇಲೆ ಮಟಕಾ ದಾಳಿ;ಒಟ್ಟು 13 ಜನ ಆರೋಪಿಗಳ ದಸ್ತಗೀರ್;ರೂ.17,020 /- ಹಣ,15 ಮೊಬೈಲ್ ಹಾಗೂ 6 ಬೈಕ್ ಜಪ್ತಿ ಮಾಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ. pic.twitter.com/vqx77DJHlM
— DCP L&O Belagavi City (@DCP_LO_Belagavi) February 10, 2021
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ