Kannada NewsLatest

ಬೆಳಗಾವಿ ದಂತ ವೈದ್ಯಕೀಯ ಕಾಲೇಜಿಗೂ ಕಾಲಿಟ್ಟ ಕೊರೊನಾ ಸೋಂಕು

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಧಾರವಾಡ ಎಸ್ ಡಿ ಎಂ ವೈದ್ಯಕೀಯ ಕಾಲೇಜಿನಲ್ಲಿ ಕೊರೊನಾ ಸ್ಫೋಟಗೊಮ್ಡ ಬೆನ್ನಲ್ಲೇ ಇದೀಗ ರಾಜ್ಯದ ವಿವಿಧ ಜಿಲ್ಲೆಗಳ ವೈದ್ಯಕೀಯ ಕಾಲೇಜುಗಳಲ್ಲೂ ವಿದ್ಯಾರ್ಥಿಗಳನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗುತ್ತಿದ್ದು, ಹಲವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಇದೀಗ ಬೆಳಗಾವಿಯ ಖಾಸಗಿ ದಂತ ವೈದ್ಯಕೀಯ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.

Home add -Advt

ಬೆಳಗಾವಿ ದಂತ ವೈದ್ಯಕೀಯ ಕಾಲೇಜಿನ ಬಿಹಾರ ಮೂಲದ ಅಂತಿಮ ವರ್ಷದ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ಪತ್ತೆಯಾಗಿದ್ದು, ಇಬ್ಬರನ್ನೂ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿಯೇ ಐಸೋಲೇಷನ್ ಮಾಡಲಾಗಿದೆ.
SDM ಕಾಲೇಜಿನಲ್ಲಿ 4 ಸಾವಿರ ಜನರ ಪರೀಕ್ಷೆ

Related Articles

Back to top button