*ಕನ್ನಡ ಹೋರಾಟಗಾರರಿಗೆ ರಾಜ್ಯೋತ್ಸವದ ಗಿಫ್ಟ್!*
ಪ್ರಗತಿವಾಹಿನಿ ಸುದ್ದಿ: “ಈ ನೆಲದಲ್ಲಿ ವಾಸಿಸುವ ಪ್ರತಿಯೊಬ್ಬರೂ ಇಲ್ಲಿನ ಕಾನೂನು ಮತ್ತು ನೆಲದ ಗೌರವವನ್ನು ಕಾಪಾಡಬೇಕು. ನಮ್ಮ ಭೂಮಿಯಲ್ಲಿ ಇದ್ದ ಮೇಲೆ ನಮ್ಮ ಭೂಮಿಗೆ ಗೌರವ ಕೊಡಬೇಕು. ಕಾನೂನು ಎಲ್ಲರಿಗೂ ಒಂದೇ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ನಗರದ ವಿವಿಧ ಕಡೆ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು. ಕನ್ನಡಿಗರು, ಮರಾಠಿಗರು ಕಾನೂನು ಕೈಗೆತ್ತಿಕೊಳ್ಳಬಾರದು ಬೆಳಗಾವಿಯಲ್ಲಿ ಎಂಇಎಸ್ ಸಂಘಟನೆ ಕರಾಳ ದಿನಾಚರಣೆ ಆಚರಿಸಿರುವ ಕುರಿತು ಕೇಳಿದಾಗ, “ಕನ್ನಡಿಗರು ಹಾಗೂ ಮರಾಠಿಗರು … Continue reading *ಕನ್ನಡ ಹೋರಾಟಗಾರರಿಗೆ ರಾಜ್ಯೋತ್ಸವದ ಗಿಫ್ಟ್!*
Copy and paste this URL into your WordPress site to embed
Copy and paste this code into your site to embed