Cancer Hospital 2
Bottom Add. 3

*ಕರಾಳದಿನಾಚರಣೆ ಮಾಡಿದ್ದ MES ಕಾರ್ಯಕರ್ತರ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕನ್ನಡ ರಾಜ್ಯೋತ್ಸವದ ದಿನದಂದು ಬೆಳಗಾವಿಯಲ್ಲಿ ಕರಾಳದಿನ ಆಚರಣೆ ಮಾಡಿದ್ದ ಎಂಇಎಸ್ ಪುಂಡರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.

ಎಂಇಎಸ್ ನ ಮಾಲೋಜಿರಾವ್ ಅಷ್ಟೇಕರ್, ಮನೋಹರ ಕಿಣೇಕರ್, ರಂಜಿತ್ ಚವ್ಹಾಣ್, ಸರಿತಾ ಪಾಟೀಲ್, ಸಾರಿಕಾ ಪಾಟೀಲ್, ಅಂಕುಶ ಕೇಸರಕರ್ ಸೇರಿದಂತೆ 18 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಕರಾಳದಿನಾಚರಣೆ ಮಾಡಿದ್ದ ಹಿನ್ನೆಲೆಯಲ್ಲಿ ಎಂಇಎಸ್ ಕಾರ್ಯಕರ್ತರ ವಿರುದ್ಧ ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.


Bottom Add3
Bottom Ad 2

You cannot copy content of this page