*ಕರಾಳದಿನಾಚರಣೆ ಮಾಡಿದ್ದ MES ಕಾರ್ಯಕರ್ತರ ವಿರುದ್ಧ FIR ದಾಖಲು*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕನ್ನಡ ರಾಜ್ಯೋತ್ಸವದ ದಿನದಂದು ಬೆಳಗಾವಿಯಲ್ಲಿ ಕರಾಳದಿನ ಆಚರಣೆ ಮಾಡಿದ್ದ ಎಂಇಎಸ್ ಪುಂಡರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಎಂಇಎಸ್ ನ ಮಾಲೋಜಿರಾವ್ ಅಷ್ಟೇಕರ್, ಮನೋಹರ ಕಿಣೇಕರ್, ರಂಜಿತ್ ಚವ್ಹಾಣ್, ಸರಿತಾ ಪಾಟೀಲ್, ಸಾರಿಕಾ ಪಾಟೀಲ್, ಅಂಕುಶ ಕೇಸರಕರ್ ಸೇರಿದಂತೆ 18 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಕರಾಳದಿನಾಚರಣೆ ಮಾಡಿದ್ದ ಹಿನ್ನೆಲೆಯಲ್ಲಿ ಎಂಇಎಸ್ ಕಾರ್ಯಕರ್ತರ ವಿರುದ್ಧ ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. *ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ … Continue reading *ಕರಾಳದಿನಾಚರಣೆ ಮಾಡಿದ್ದ MES ಕಾರ್ಯಕರ್ತರ ವಿರುದ್ಧ FIR ದಾಖಲು*
Copy and paste this URL into your WordPress site to embed
Copy and paste this code into your site to embed