*ಬೆಳಗಾವಿಯಲ್ಲಿ ಪೈಶಾಚಿಕ ಕೃತ್ಯ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿದ ಕಾಮುಕ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. ಇಬ್ಬರು ಮಕ್ಕಳ ತಂದೆಯಾದವನು ಅಪ್ರಾಪ್ತ ಬಾಲಕಿಯೊಬ್ಬಳನ್ನು ಪುಸಲಾಯಿಸಿ ನಿರಂತರವಾಗಿ ಅತ್ಯಾಚಾರವೆಸಗಿ ಆಕೆಯನ್ನು ಗರ್ಭವತಿಯನ್ನಾಗಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಕುಲಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಸಪ್ಪ ಅಡಿವೆಪ್ಪ ಎಂಬಾತ ಬಾಲಕಿಯನ್ನು ನಂಬಿಸಿ ಕರೆದೊಯ್ದು ನೀಚ ಕೃತ್ಯವೆಸಗಿದ್ದಾನೆ. ಸಂತ್ರಸ್ತೆ ಪೋಷಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಗೆ ಇಬ್ಬರು ಮಕ್ಕಳಿದ್ದು, ಅಪ್ರಾಪ್ತೆಯನ್ನು ಪುಸಲಾಯಿಸಿ ನಿರಂತರವಾಗಿ ಅತ್ಯಾಚಾರವೆಸಗಿ ಆಕೆಯನ್ನು 8 … Continue reading *ಬೆಳಗಾವಿಯಲ್ಲಿ ಪೈಶಾಚಿಕ ಕೃತ್ಯ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿದ ಕಾಮುಕ*