Kannada NewsLatest

ಸಂಪುಟ ಬದಲಾದರೆ ನನಗೂ ಸಚಿವ ಸ್ಥಾನ ನೀಡಬೇಕು; ಶಾಸಕ ದುರ್ಯೋದನ ಐಹೊಳೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯದಲ್ಲಿ ಸಿಎಂ ಬದಲಾವಣೆ ವದಂತಿ ಬೆನ್ನಲ್ಲೇ ಸಂಪುಟ ಪುನಾರಚನೆಯಾದರೆ ಸಚಿವ ಸ್ಥಾನಕ್ಕಾಗಿ ಶಾಸಕರುಗಳು ಈಗಾಗಲೆ ಪೈಪೋಟಿ ಆರಂಭಿಸಿದ್ದಾರೆ.

ಸಂಪುಟ ಬದಲಾದರೆ ನಾನೂ ಕೂಡ ಮಂತ್ರಿ ಸ್ಥಾನಕ್ಕೆ ಬೇಡಿಕೆ ಇಡುತ್ತೇನೆ ಎಂದು ಶಾಸಕ ದುರ್ಯೋದನ ಐಹೊಳೆ ತಿಳಿಸಿದ್ದಾರೆ.

Home add -Advt

ಬೆಳಗಾವಿಯಲ್ಲಿ ಮಾತನಾಡಿದ ರಾಯಭಾಗ ಕ್ಷೇತ್ರದ ಶಾಸಕ ಐಹೊಳೆ, ನಾನು ಮೂರು ಬಾರಿ ಶಾಸಕನಾಗಿದ್ದೇನೆ. ನನಗೂ ಮಂತ್ರಿಯಾಗಬೇಕು ಎಂಬ ಅಪೇಕ್ಷೆ ಇದೆ. ಹಾಗಾಗಿ ನನಗೂ ಕೂಡ ಸಚಿವ ಸ್ಥಾನ ನಿಡಬೇಕು ಎಂದು ಕೇಳುತ್ತೇನೆ ಎಂದಿದ್ದಾರೆ.

ಸಂಪುಟ ಪುನಾರಚನೆಯಾದರೆ ನಾನೂ ಮಂತ್ರಿ ಸ್ಥಾನಕ್ಕೆ ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

ಸಂತೋಷ್/ ಲಕ್ಷ್ಮಣ ಸವದಿ ಸಿಎಂ, ಬಿಎಸ್ವೈ ಉಪರಾಷ್ಟ್ರಪತಿ: ಕರ್ನಾಟಕ ರಾಜಕೀಯದಲ್ಲಿ ಹೀಗೊಂದು ಸುದ್ದಿ

ಕುತೂಹಲ ಮೂಡಿಸಿದ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವ ನಿರಾಣಿ ಭೇಟಿ

Related Articles

Back to top button