
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ : ಕೊನೇವಾಡಿ ಗ್ರಾಮದಲ್ಲಿ ಕಾಂಕ್ರಿಟ್ ರಸ್ತೆಗಳ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸೋಮವಾರ ಭೂಮಿ ಪೂಜೆಯ ಮೂಲಕ ಚಾಲನೆಯನ್ನು ನೀಡಿದರು.

ಗ್ರಾಮದ ಹಿರಿಯರು, ಜಾವೇದ್ ಜಮಾದಾರ, ಎ ಪಿ ಎಮ್ ಸಿ ಅಧ್ಯಕ್ಷ ಯುವರಾಜ ಕದಂ, ಬಾಗಣ್ಣ ನರೋಟಿ, ತುರಮರಿ, ರಘುನಾಥ್ ಖಂಡೇಕರ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ