*ಬೆಳಗಾವಿ ನೈತಿಕ ಪೊಲೀಸ್ ಗಿರಿ ಪ್ರಕರಣ; 7 ಆರೋಪಿಗಳು ಪೊಲೀಸ್ ವಶಕ್ಕೆ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯಲ್ಲಿ ನಡೆದಿದ್ದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬೇರೆ ಬೇರೆ ಕೋಮಿನ ಪ್ರೇಮಿಗಳೆಂದು ತಿಳಿದು ಸಹೋದರ ಹಾಗೂ ಸಹೋದರಿ ಮೇಲೆ ಯುವಕರ ಗುಂಪು ನೈತಿಕ ಪೊಲೀಸ್ ಗಿರಿ ನಡೆಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬೆಳಗಾವಿಯ ಕೋಟೆಕೆರೆ ಆವರಣದಲ್ಲಿ ನಡೆದಿತ್ತು.Home add -Advt ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ಯುವಕ ಹಾಗೂ ಯುವತಿಯನ್ನು ರಕ್ಷಿಸಿದ್ದರು. ಹಲ್ಲೆಗೊಳಗಾದ ಇಬ್ಬರನ್ನೂ … Continue reading *ಬೆಳಗಾವಿ ನೈತಿಕ ಪೊಲೀಸ್ ಗಿರಿ ಪ್ರಕರಣ; 7 ಆರೋಪಿಗಳು ಪೊಲೀಸ್ ವಶಕ್ಕೆ*
Copy and paste this URL into your WordPress site to embed
Copy and paste this code into your site to embed