*ಬೆಳಗಾವಿಯ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯಲ್ಲಿ ನಡೆದಿದ್ದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅನ್ಯಕೋಮಿನ ಯುವಕ-ಯುವತಿ ಎಂದು ತಪ್ಪಾಗಿ ಭಾವಿಸಿ ಸಹೋದರ -ಸಹೋದರಿ ಮೇಲೆಯೇ ದಾಳಿ ನಡೆಸಿರುವುದು ಬಯಲಾಗಿದೆ. ಪ್ರೇಮಿಗಳೆಂದು ತಿಳಿದು ಸಹೋದರ ಹಾಗೂ ಸಹೋದರಿ ಮೇಲೆ ಯುವಕರ ಗುಂಪು ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಬೆಳಗಾವಿಯ ಕೋಟೆಕೆರೆ ಆವರಣದಲ್ಲಿ ನಡೆದಿತ್ತು. ಬೆಳಗಾವಿ ತಾಲೂಕಿನ 24 ವರ್ಷದ ಯುವತಿ, 21 ವರ್ಷದ ಯುವಕ ಯುವನಿಧಿ ಅರ್ಜಿ ಸಲ್ಲಿಸಲು ಬಂದಿದ್ದರು. ಯುವತಿ ಮುಖಕ್ಕೆ ಬಟ್ಟೆ … Continue reading *ಬೆಳಗಾವಿಯ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್*