*ಬೆಳಗಾವಿಯ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯಲ್ಲಿ ನಡೆದಿದ್ದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅನ್ಯಕೋಮಿನ ಯುವಕ-ಯುವತಿ ಎಂದು ತಪ್ಪಾಗಿ ಭಾವಿಸಿ ಸಹೋದರ -ಸಹೋದರಿ ಮೇಲೆಯೇ ದಾಳಿ ನಡೆಸಿರುವುದು ಬಯಲಾಗಿದೆ. ಪ್ರೇಮಿಗಳೆಂದು ತಿಳಿದು ಸಹೋದರ ಹಾಗೂ ಸಹೋದರಿ ಮೇಲೆ ಯುವಕರ ಗುಂಪು ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಬೆಳಗಾವಿಯ ಕೋಟೆಕೆರೆ ಆವರಣದಲ್ಲಿ ನಡೆದಿತ್ತು.Home add -Advt ಬೆಳಗಾವಿ ತಾಲೂಕಿನ 24 ವರ್ಷದ ಯುವತಿ, 21 ವರ್ಷದ ಯುವಕ ಯುವನಿಧಿ ಅರ್ಜಿ ಸಲ್ಲಿಸಲು ಬಂದಿದ್ದರು. ಯುವತಿ … Continue reading *ಬೆಳಗಾವಿಯ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್*