
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೌಟುಂಬಿಕ ಕಲಹಕ್ಕೆ ಬೇಸತ್ತು ತಾಯಿ ಹಾಗೂ ಮಗಳು ಇಬ್ಬರೂ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದೆ.
ಅಥಣಿಯ ಬಾಳಿಗೇರಿಯಲ್ಲಿ ಈ ಘಟನೆ ನಡೆದಿದೆ. ಕೌಟುಂಬಿಕ ಕಲಹದಿಂದಾಗಿ ನೊಂದ ಮಹಿಳೆ ತನ್ನ ಮಗಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಹಿಳೆ ಸವೀತಾ ಹಾಗೂ ಮಗಳು ಪವಿತ್ರಾ ಮೃತರು. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರ ಹೆಸರಲ್ಲಿ ದಾಳಿ; ವಿವಾಹವಾದ ವಧುವನ್ನೇ ಕಿಡ್ನ್ಯಾಪ್ ಮಾಡಿದ ಪೋಷಕರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ