Kannada NewsLatestUncategorized

70 ಲಕ್ಷ ರೂ.ಗಳ ವೆಚ್ಚದಲ್ಲಿ ಖನಗಾಂವ ಕೆ ಎಚ್ ಗ್ರಾಮಕ್ಕೆ ಕುಡಿಯುವ ನೀರಿನ ಯೋಜನೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಖನಗಾಂವ ಕೆ ಎಚ್ ಗ್ರಾಮಕ್ಕೆ ಜಲಜೀವನ ಮಿಷನ್ ಯೋಜನೆಯಡಿಯಲ್ಲಿ 70 ಲಕ್ಷ ರೂ. ಮಂಜೂರಾಗಿದ್ದು,  ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಹಾಗೂ ಗ್ರಾಮಸ್ಥರು ಸೇರಿ ಭೂಮಿ ಪೂಜೆಯನ್ನು ನೆರವೇರಿಸಿ  ಚಾಲನೆಯನ್ನು ನೀಡಿದರು.
 ಪ್ರತಿಯೊಂದು ಗಲ್ಲಿ ಗಲ್ಲಿಗಳಲ್ಲಿ‌ ಪೈಪಲೈನ್ ಅಳವಡಿಕೆಯಾಗಲಿದ್ದು, ಮನೆ  ಮನೆಗೆ ನಲ್ಲಿಗಳ ಮೂಲಕ ನೀರು ಸರಬುರಾಜು ಆಗಲಿದೆ.  
ಈ ಸಮಯದಲ್ಲಿ ಗ್ರಾಮದ ಹಿರಿಯರು, ಮಹೇಶ ಸುಗೆನ್ನವರ, ಬಾಳು ಗಿರಿಯಾಲ್ಕರ್, ಮಹಾಂತೇಶ ಸುತಾರ, ಯಲ್ಲಪ್ಪ ಕುರುಬರ, ಸಿದ್ದರಾಯಿ ಪಾಟೀಲ, ಪ್ರಕಾಶ ಪಾಟೀಲ, ಗ್ರಾಮದ ಪಂಚ ಕಮೀಟಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಗಡಿ ವಿವಾದ ಆರಂಭ ಮಾಡಿದ್ದೇ ಸಿಎಂ ಬೊಮ್ಮಾಯಿ; ಶರದ್ ಪವಾರ್ ಗಂಭೀರ ಆರೋಪ

https://pragati.taskdun.com/karnataka-maharashtra-border-issuesharad-pawarcm-basavaraaj-bommai/

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button